Income Tax Department Recruitment 2025- ಆದಾಯ ತೆರಿಗೆ ಇಲಾಖೆ ನೇಮಕಾತಿ 2025
Income Tax Department Recruitment 2025: ಆದಾಯ ತೆರಿಗೆ ಇಲಾಖೆ ನೇಮಕಾತಿ 2025 – 10ನೇ ಮತ್ತು 12ನೇ ತರಗತಿ ಪಾಸಾದವರಿಗೆ ಉದ್ಯೋಗ ಅವಕಾಶ ಆದಾಯ ತೆರಿಗೆ ಇಲಾಖೆ (Income Tax Department) ನವೀಕೃತ ನೇಮಕಾತಿ ಅಧಿಸೂಚನೆ 2025 ಪ್ರಕಟಗೊಂಡಿದ್ದು, stenographer, tax assistant ಮತ್ತು Multi-Tasking Staff (MTS) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ವಯೋಮಿತಿ ಮತ್ತು ಇತರ ಶರತ್ತುಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಬಹುದು. ಈ ಅಧಿಸೂಚನೆಯ ಪೂರ್ಣ ವಿವರಗಳನ್ನು ಈ … Read more