ಭಾರತೀಯ ಸುಪ್ರೀಂ ಕೋರ್ಟ್ ನೇಮಕಾತಿ 2025 – 241 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ-Supreme Court of India Recruitment 2025
Supreme Court of India Recruitment 2025: ಭಾರತೀಯ ಸುಪ್ರೀಂ ಕೋರ್ಟ್ ನೇಮಕಾತಿ 2025 – 241 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ ಭಾರತೀಯ ಸುಪ್ರೀಂ ಕೋರ್ಟ್ ತನ್ನ ವೆಬ್‌ಸೈಟ್ ಮೂಲಕ 2025 ನೇ ಸಾಲಿನಲ್ಲಿ 241 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದಕ್ಕೂ ಮುಂಚೆ, ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ, ವೇತನಶ್ರೇಣಿ, ಅರ್ಜಿ … Read more