BOB Recruitment 2025:
ಬ್ಯಾಂಕ್ ಆಫ್ ಬರೋಡಾ (BOB) ನೇಮಕಾತಿ 2025 – 4000 ಅಪ್ರೆಂಟಿಸ್ ಹುದ್ದೆಗಳ ಭರ್ತಿ
ಬ್ಯಾಂಕ್ ಆಫ್ ಬರೋಡಾ (BOB) ನಲ್ಲಿ ಖಾಲಿ ಇರುವ 4000 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯು ಕರ್ನಾಟಕ ಸೇರಿದಂತೆ ಭಾರತಾದ್ಯಂತ ಅನೇಕ ಹುದ್ದೆಗಳನ್ನು ಒಳಗೊಂಡಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳುವುದು ಅಗತ್ಯ.
ಹುದ್ದೆಗಳ ವಿವರ:
- ವಿಭಾಗದ ಹೆಸರು: ಬ್ಯಾಂಕ್ ಆಫ್ ಬರೋಡಾ (BOB)
- ಹುದ್ದೆಯ ಹೆಸರು: ಅಪ್ರೆಂಟಿಸ್
- ಒಟ್ಟು ಹುದ್ದೆಗಳು: 4000 (ಕರ್ನಾಟಕದಲ್ಲಿ 537 ಹುದ್ದೆಗಳು)
- ಉದ್ಯೋಗ ಸ್ಥಳ: ಭಾರತದೆಲ್ಲೆಡೆ
- ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್ (Online)
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
- ಕನಿಷ್ಠ: 20 ವರ್ಷ
- ಗರಿಷ್ಠ: 28 ವರ್ಷ (2025 ಫೆಬ್ರವರಿ 1ಕ್ಕೆ ಆಧಾರಿತ)
ವಯೋಮಿತಿ ಸಡಿಲಿಕೆ:
- ಒಬಿಸಿ ಅಭ್ಯರ್ಥಿಗಳು: 3 ವರ್ಷಗಳ ಸಡಿಲಿಕೆ
- ಎಸ್‌ಸಿ/ಎಸ್ಟಿ ಅಭ್ಯರ್ಥಿಗಳು: 5 ವರ್ಷಗಳ ಸಡಿಲಿಕೆ
- ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳ ಸಡಿಲಿಕೆ
- ಅಂಗವಿಕಲ (ಒಬಿಸಿ) ಅಭ್ಯರ್ಥಿಗಳು: 13 ವರ್ಷಗಳ ಸಡಿಲಿಕೆ
- ಅಂಗವಿಕಲ (ಎಸ್‌ಸಿ/ಎಸ್ಟಿ) ಅಭ್ಯರ್ಥಿಗಳು: 15 ವರ್ಷಗಳ ಸಡಿಲಿಕೆ
ಅರ್ಜಿ ಶುಲ್ಕ:
- ಸಾಮಾನ್ಯ, ಓಬಿಸಿ, EWS ಅಭ್ಯರ್ಥಿಗಳು: ₹800/-
- ಎಸ್ಸಿ/ಎಸ್ಟಿ ಅಭ್ಯರ್ಥಿಗಳು: ₹600/-
- ಅಂಗವಿಕಲ ಅಭ್ಯರ್ಥಿಗಳು: ₹400/-
ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ.
ಆಯ್ಕೆ ವಿಧಾನ:
- ಆನ್‌ಲೈನ್ ಪರೀಕ್ಷೆ
- ದಾಖಲೆಗಳ ಪರಿಶೀಲನೆ
- ರಾಜ್ಯದ ಸ್ಥಳೀಯ ಭಾಷಾ ಪರೀಕ್ಷೆ
ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಗಮನಿಸಬೇಕಾದ ಮಾಹಿತಿಗಳು:
- ಅಧಿಸೂಚನೆಯನ್ನು ಪೂರ್ಣವಾಗಿ ಓದಿ, ತಾವು ಅರ್ಹರಾಗಿದ್ದರೆ ಮಾತ್ರ ಅರ್ಜಿ ಸಲ್ಲಿಸಿ.
- ಒದಗಿಸಿರುವ ಎಲ್ಲಾ ಮಾಹಿತಿಗಳು ಉಚಿತವಾಗಿದ್ದು, ಯಾವುದೇ ಅಭ್ಯರ್ಥಿಯಿಂದ ಹಣವನ್ನು ಪಡೆಯುವುದಿಲ್ಲ.
- ಮೋಸಕೋರರಿಂದ ಜಾಗರೂಕರಾಗಿರಿ, ಯಾರಾದರೂ ಹಣಕ್ಕೆ ಸಂಬಂಧಿಸಿದ ಬೇಡಿಕೆ ಇಟ್ಟರೆ ತಕ್ಷಣವೇ ಅಧಿಕಾರಿಗಳಿಗೆ ಮಾಹಿತಿ ನೀಡಿರಿ.
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 19 ಫೆಬ್ರವರಿ 2025 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 11 ಮಾರ್ಚ್ 2025 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |

BOB Recruitment 2025: