NHPT ನೇಮಕಾತಿ 2024- NMPT Recruitment 2024
NMPT Recruitment 2024: ನವ ಮಂಗಳೂರು ಬಂದರು ಪ್ರಾಧಿಕಾರ (NMPT) 2024 ನೇಮಕಾತಿಗೆ ಸಂಬಂಧಿಸಿದಂತೆ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 33 ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಮುಖ್ಯ ಹುದ್ದೆಗಳು ಅಸಿಸ್ಟೆಂಟ್ ಡೈರೆಕ್ಟರ್ (EDP), ಸೀನಿಯರ್ ಅಕೌಂಟ್ಸ್ ಆಫೀಸರ್, ಡೆಪ್ಯುಟಿ ಡೈರೆಕ್ಟರ್ (ರಿಸರ್ಚ್), ಅಸಿಸ್ಟೆಂಟ್ ಟ್ರಾಫಿಕ್ ಮ್ಯಾನೇಜರ್, ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್, ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್), ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್) ಮತ್ತು ಸ್ಪೋರ್ಟ್ಸ್ ಆಫೀಸರ್ ಒಳಗೊಂಡಿವೆ. ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ … Read more