SDA (ಕಿರಿಯ ದರ್ಜೆ ಸಹಾಯಕ), ನರ್ಸಿಂಗ್ ಆಫೀಸರ್ ಹಾಗೂ ಲ್ಯಾಬ್ ಟೆಕ್ನೀಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ-DHFWS Recruitment 2025
DHFWS Recruitment 2025: DHFWS ಗದಗ ನೇಮಕಾತಿ 2025 – SDA (ಕಿರಿಯ ದರ್ಜೆ ಸಹಾಯಕ), ನರ್ಸಿಂಗ್ ಆಫೀಸರ್ ಹಾಗೂ ಲ್ಯಾಬ್ ಟೆಕ್ನೀಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ – PM-ABHEEM ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಲಭ್ಯವಿರುವ ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ವಿಧಾನ, ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿಗೆ ನೀಡಲಾಗಿದೆ. … Read more