ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ನೇಮಕಾತಿ 2025 – ಸಂಪೂರ್ಣ ಮಾಹಿತಿ-IPPB Recruitment 2025

IPPB Recruitment 2025

IPPB Recruitment 2025: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ನೇಮಕಾತಿ 2025 – ಸಂಪೂರ್ಣ ಮಾಹಿತಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) 2025ನೇ ಸಾಲಿನ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, 47 ಕಾರ್ಯನಿರ್ವಾಹಕ (Executive) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಂತಿಮ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆಯ ಬಗ್ಗೆ ವಿವರ … Read more