10ನೇ/12ನೇ ಪಾಸಾದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ! – WCD ಬೆಳಗಾವಿ ನೇಮಕಾತಿ 2025-WCD Belagavi Recruitment 2025
WCD Belagavi Recruitment 2025: 🔔 10ನೇ/12ನೇ ಪಾಸಾದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ! – WCD ಬೆಳಗಾವಿ ನೇಮಕಾತಿ 2025 558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ! ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ (WCD Belagavi) 2025ನೇ ಸಾಲಿಗೆ 558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಹೊರಡಿಸಿದೆ. ಈ ಹುದ್ದೆಗಳು ಬೆಳಗಾವಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಲಭ್ಯವಿದ್ದು, ಕನಿಷ್ಠ 10ನೇ ಅಥವಾ 12ನೇ ತರಗತಿ ಉತ್ತೀರ್ಣರಾದ … Read more